ಈ ಕಾರ್ಯಕ್ರಮದಡಿಯಲ್ಲಿ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ದುರಸ್ತಿ ಹಾಗೂ ಸುಣ್ಣ-ಬಣ್ಣ, ವಿದ್ಯುತ್ ರಿಪೇರಿ, ಸೇರ್ಪಡೆ ಮತ್ತು ಮಾರ್ಪಾಡು ಇತ್ಯಾದಿ ನಿರ್ವಹಣಾ ವೆಚ್ಚವನ್ನು ಭರಿಸಲಾಗುತ್ತದೆ. ಮೂಲ : ಸಮಾಜ ಕಲ್ಯಾಣ ಇಲಾಖೆ,ಮಂಗಳೂರು